Author Shishunala Sharif ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ ||ಪಲ್ಲ|| ಕರ ಪಿಡಿದು ಎನ್ನ ಕರಣದೊಳಗೆ ಮೊದಲು ವರಮಂತ್ರ ಬೋಧಿಸಿ ಕರವಿಟ್ಟು ಶಿರದೊಳು ||೧|| ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ ದುಸ್ತರ ಭವಬಾಧೆ ಕಸ್ತು ಬಿಸಾಕಿದಿ ||೨|| ಗುರುವರ ಗೋವಿಂದ ಪರಮಗಾರುಡಿಗ ನೀ— ನಿರುತಿಹೆ ತಿಳಿಯದು ನರರಿಗೆ ಪರಿಯಿದು ||೩|| Rate this poem Select ratingGive it 1/5Give it 2/5Give it 3/5Give it 4/5Give it 5/5 Average: 5 (2 votes) Rate Log in or register to post comments